ಆಸ್ಪತ್ರೆ ಆವರಣದಲ್ಲಿ ಹೆಬ್ಬಾವು ಪ್ರತ್ಯಕ್ಷ - Government Hospital

🎬 Watch Now: Feature Video

thumbnail

By

Published : Jul 20, 2019, 1:20 PM IST

ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತ್ತು. ತಡರಾತ್ರಿ ಆಸ್ಪತ್ರೆಯ ಕಾಂಪೌಂಡ್​​ನಲ್ಲಿ ಹರಿದಾಡಿದ ಹೆಬ್ಬಾವನ್ನು ಕಂಡು ರೋಗಿಗಳು ತಕ್ಷಣ ಆಸ್ಪತ್ರೆಯಿಂದ ಹೊರ ಓಡಿ ಬಂದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ವಶಕ್ಕೆ ಪಡೆದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.