ನಡು ರಸ್ತೆಯಲ್ಲೇ ಎರಡು ಕಾಡುಕೋಣಗಳ ಮಧ್ಯೆ ಬಿಗ್ ಫೈಟ್: ವಿಡಿಯೋ ವೈರಲ್ - ವಿಡಿಯೋ ವೈರಲ್
🎬 Watch Now: Feature Video

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕರು, ವಾಹನಗಳು ಸಂಚರಿಸುವ ರಸ್ತೆಯಲ್ಲಿ ಎರಡು ಬೃಹತ್ ಗಾತ್ರದ ಕಾಡು ಕೋಣಗಳು ಕಿತ್ತಾಡಿಕೊಂಡಿವೆ. ಇವು ಸುಮಾರು 30 ನಿಮಿಷಕ್ಕೂ ಅಧಿಕ ಕಾಲ ಪರಸ್ಪರ ಕಾಳಗ ನಡೆಸಿವೆ. ಕಾಡು ಕೋಣಗಳ ಜಗಳ ಮಾಡುತ್ತಿದ್ದ ದೃಶ್ಯವನ್ನು ಸ್ಥಳೀರೋರ್ವರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Last Updated : Dec 17, 2020, 9:47 AM IST