ಜಮೀನಿಗೆ ನೀರು ಬಿಡುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ - ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಜಗಳ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6314445-thumbnail-3x2-shifojpg.jpg)
ಜಮೀನಿಗೆ ನೀರು ಬಿಡುವ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆಯುತ್ತಿತ್ತು. ಆದರೆ ಅದೇ ದ್ವೇಷ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.