ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ:200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ - quiz organized for shimogha school students

🎬 Watch Now: Feature Video

thumbnail

By

Published : Dec 4, 2019, 7:07 PM IST

ಶಿವಮೊಗ್ಗದಲ್ಲಿ ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅಗಸ್ತ್ಯ ಫೌಂಡೇಷನ್ ಸಹಯೋಗದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ರು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ 50 ಶಾಲೆಗಳ ಪೈಕಿ ಕೊನೆಯ ರೌಂಡ್​​ನಲ್ಲಿ ಎಂಟು ಶಾಲೆಗಳು ಆಯ್ಕೆ ಆದವು. ಈ ಎಂಟು ಶಾಲೆಗಳ ಪೈಕಿ ಫೈನಲ್ ತಲುಪುವ ಒಂದು ಶಾಲೆಯನ್ನು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ ಮಾಡಿ ಕಳುಹಿಸಿಕೊಡಲಾಗುತ್ತದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.