ಕೊರೊನಾ ವೈರಸ್ ಹರಡುವಿಕೆ ತಡೆಗೆ ರಾಯಚೂರು ಜಿಲ್ಲಾಧಿಕಾರಿ ಕ್ರಮ - District Collector R Venkatesh Kumar

🎬 Watch Now: Feature Video

thumbnail

By

Published : Mar 21, 2020, 8:39 AM IST

ರಾಯಚೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾಧಿಕಾರಿ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಜಿಲ್ಲೆಯಾದ್ಯಂತ ಇದುವರೆಗೆ ಕೈಗೊಂಡ ಕ್ರಮಗಳ ಕುರಿತಂತೆ ಮಾಹಿತಿ ಪಡೆದುಕೊಂಡು, ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದ್ರು. ಇದೇ ವೇಳೆ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದಂತೆ ಎಲ್ಲವನ್ನೂ ಬಂದ್‌ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ಕೊಟ್ಟರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.