ಒಎಂಆರ್ ಶೀಟ್ ಪ್ರಕರಣದ ಬಗ್ಗೆ ಕಣ್ಮುಚ್ಚಿ ಕುಳಿತುಕೊಂಡಿತಾ ಸರ್ಕಾರ? - OMR Sheet Case
🎬 Watch Now: Feature Video

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್ಸಿ) ಅಕ್ರಮಗಳು ನಡೆದಾಗ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿ ಅಕ್ರಮ ನಡೆಸಿದವರಿಗೆ ತಕ್ಕ ಶಿಕ್ಷೆ ವಿಧಿಸಬೇಕು. ಆದ್ರೆ ರಾಯಚೂರು ಜಿಲ್ಲೆಯಲ್ಲಿ ಸಿಕ್ಕಿರುವ ಒಎಂಆರ್ ಶೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮಕೈಗೊಳ್ಳದೆ ಸರ್ಕಾರ ನಿರ್ಲಕ್ಷ್ಯವಹಿಸಿರುವುದು ಬೆಳಕಿಗೆ ಬಂದಿದೆ.