ಬಜೆಟ್ ಮೇಲಿದ್ದ ನಿರೀಕ್ಷೆ ಹುಸಿ... ರಾಯಚೂರು ಜನತೆ ಅಸಮಾಧಾನ - ಹೈದರಾಬಾದ್-ಕರ್ನಾಟಕ ಪ್ರದೇಶವನ್ನ ಕಲ್ಯಾಣ ಕರ್ನಾಟಕ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6305156-thumbnail-3x2-sanju.jpg)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿದ ಆಯ್ಯವಯದಲ್ಲಿ ರಾಯಚೂರು ಜಿಲ್ಲೆಯ ಜನತೆಯ ನಿರೀಕ್ಷೆ ಹುಸಿಗೊಳಿಸಿದ್ದಾರೆ. ಹೈದರಾಬಾದ್-ಕರ್ನಾಟಕ ಪ್ರದೇಶವನ್ನ ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ ಮಾಡಿದ ಸರ್ಕಾರ ಈ ಬಜೆಟ್‌ನಲ್ಲಿ ಶೈಕ್ಷಣಿಕ, ಆರೋಗ್ಯ, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳನ್ನ ಘೋಷಿಸುತ್ತಾರೆ ಎನ್ನುವ ನಿರೀಕ್ಷೆ ಹೊಂದಿದ್ರು. ಆದ್ರೆ ಇದೆಲ್ಲಾ ಹುಸಿಯಾಗಿದೆ ಅಂತಾರೆ ಇಲ್ಲಿನ ಜನ.