ರಾಯಚೂರು ಜಿಲ್ಲೆಯಲ್ಲಿ ಜನತಾ ಕರ್ಫ್ಯೂಗೆ ವ್ಯಾಪಕ ಬೆಂಬಲ: ಗ್ರೌಂಡ್ ರಿಪೋರ್ಟ್ - ಕರ್ನಾಟಕದಲ್ಲಿ ಜನತಾ ಕರ್ಫ್ಯೂ
🎬 Watch Now: Feature Video
ಬಿಸಿಲೂರು ರಾಯಚೂರು ಜಿಲ್ಲೆಯಲ್ಲಿ ಜನತಾ ಕರ್ಫ್ಯೂಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಮನೆಯಿಂದ ಹೊರಗಡೆ ಬಾರದೆ ಜನರು ಬೆಂಬಲ ಸೂಚಿಸಿದ್ದಾರೆ. ತುರ್ತು ಸೇವೆಗಳ ಹೊರತುಪಡಿಸಿ ಎಲ್ಲಾ ಅಂಗಡಿಗಳು, ಬಾರ್, ಬಸ್ ಸಂಚಾರ ಸ್ಥಗಿತಗೊಂಡಿದೆ. ಕೇವಲ ಬೆರಳೆಣಿಕೆ ಸಂಖ್ಯೆಯಲ್ಲಿ ವಾಹನಗಳ ಓಡಾಟ ಹೊರತುಪಡಿಸಿದರೆ ಉಳಿದಂತೆ ಜಿಲ್ಲೆ ಸಂಪೂರ್ಣ ಸ್ಥಬ್ಧಗೊಂಡಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.