ಮಲೆನಾಡಿನಲ್ಲಿ ಮುಂದುವರೆದ ವರುಣನ ಆರ್ಭಟ..ಆತಂಕದಲ್ಲಿ ಜನರು..! - ಎರಡು ದಿನಗಳಿಂದ ಜಿಲ್ಲಾದ್ಯಂತ ಮಳೆ'
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4336354-thumbnail-3x2-sow.jpg)
ಶಿವಮೊಗ್ಗ: ಎರಡು ದಿನಗಳಿಂದ ಜಿಲ್ಲಾದ್ಯಂತ ಮಳೆರಾಯನ ಆರ್ಭಟ ಮುಂದುವರಿದಿದೆ. ಈ ಹಿಂದೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅನೇಕ ಜನರು ಮನೆ, ಮಠ ,ಜಾನುವಾರುಗಳನ್ನು ಕಳೆದುಕೊಂಡಿದ್ದರು. ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯ, ಎರಡು ದಿನಗಳಿಂದ ಮತ್ತೆ ತನ್ನ ಆರ್ಭಟ ಮುಂದುವರೆಸಿದ್ದು, ಜನರಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ.