ಬೆಂಗಳೂರಿನಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ! - Rain in Bangalore
🎬 Watch Now: Feature Video
ಜೂನ್ ಮೊದಲ ವಾರದಲ್ಲಿಯೇ ರಾಜ್ಯಕ್ಕೆ ಮುಂಗಾರು ಎಂಟ್ರಿ ಕೊಟ್ಟಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಶುರುವಾಗಿದೆ. ಇಂದು ಸಂಜೆ ಸುರಿದ ಮಳೆಗೆ ಸಿಲಿಕಾನ್ ಸಿಟಿಯ ರಸ್ತೆಗಳು ಜಲಾವೃತವಾಗಿವೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.