ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ವರ್ಷದ ಮೊದಲ ಮಳೆಯಾಗಿದೆ. ಬೆಳಗ್ಗೆಯಿಂದ ಕಾದಿದ್ದ ಭುವಿಗೆ ಸಂಜೆ ವರುಣ ತಂಪೆರೆದಿದ್ದಾನೆ. ಸುಮಾರು ಇಪ್ಪತ್ತು ನಿಮಿಷಗಳ ಕಾಲ ನಗರದಲ್ಲಿ ಮಳೆಯಾಗಿದೆ.