ಕೊಡಗು: ಬೇಸಿಗೆಯಿಂದ ಕಂಗೆಟ್ಟಿದ್ದ ಜನತೆಗೆ ತಂಪೆರೆದ ಮಳೆರಾಯ - rain in kodagu
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11369878-thumbnail-3x2-lek.jpg)
ಕೊಡಗು : ಜಿಲ್ಲೆಯ ವಿವಿಧೆಡೆ ನಿನ್ನೆ ಮಳೆಯಾಗಿದ್ದು ಬೇಸಿಗೆಯಿಂದ ಕಂಗೆಟ್ಟಿದ್ದ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ನಿನ್ನೆ ಬೆಳಗ್ಗೆಯಿಂದಲೂ ಜಿಲ್ಲೆಯ ಸುತ್ತಮುತ್ತ ಮೋಡ ಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ ನಾಪೋಕ್ಲು, ವಿರಾಜಪೇಟೆ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅರ್ಧ ಗಂಟೆಗೂ ಅಧಿಕ ಕಾಲ ಉತ್ತಮ ಮಳೆ ಸುರಿದಿದೆ.