ಮಳೆ ನೀರು ಕೊಯ್ಲು ಪದ್ಧತಿಯನ್ನು ಶತಮಾನ್ಗಳ ಹಿಂದೆಯೇ ಈ ಪ್ರದೇಶದಲ್ಲಿ ಬಳಕೆ ಮಾಡ್ತಿದ್ರಂತೆ...ಎಲ್ಲಿ ಗೊತ್ತಾ? - ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣ
🎬 Watch Now: Feature Video
ತುಮಕೂರು: ಬೇಸಿಗೆ ಬಂತೆದರೆ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ತಲೆದೋರುವುದು ಸರ್ವೆ ಸಾಮಾನ್ಯ. ಈ ಸಮಸ್ಯೆ ನಿವಾರಣೆಗೆ ಕೆಲವು ಜಿಲ್ಲೆಗಳಲ್ಲಿ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಂಡಿದ್ದಾರೆ. ಆದರೆ ಈ ಪದ್ಧತಿ ಈಗಿನದ್ದಲ್ಲ. ಶತಮಾನಗಳ ಹಿಂದೆ ರಾಜ ಮಹಾರಾಜರು ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಂಡಿದ್ದರು ಎಂಬುದಕ್ಕೆ ಸಾಕಷ್ಟು ಪುರಾವೆಗಳು ದೊರೆಯುತ್ತಿದ್ದು, ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿನ ಏಕಶಿಲಾ ಬೆಟ್ಟದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅದರ ಕುರುಹು ಇದೆ. ಈ ಬಗ್ಗೆ ಒಂದು ವರದಿ.