ವಿಜಯಪುರದಲ್ಲಿ ಭಾರೀ ಮಳೆ: ಗುಡಿಸಲುಗಳಿಗೆ ನುಗ್ಗಿದ ನೀರು - Water infiltrated into the village hut of Chirurugi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9181058-809-9181058-1602743470653.jpg)
ವಿಜಯಪುರ ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದ ಹಳ್ಳ-ಕೊಳ್ಳಗಳು ಉಕ್ಕಿ ಹರಿದಿದ್ದು, ದೇವರಹಿಪ್ಪರಗಿ ತಾಲೂಕಿನ ಚಿಕ್ಕರೂಗಿ ಗ್ರಾಮದ ಸುಮಾರು 8ಕ್ಕೂ ಅಧಿಕ ಗುಡಿಸಲುಗಳಿಗೆ ನೀರು ನುಗ್ಗಿದೆ. ಪರಿಣಾಮ ವೃದ್ಧ ಮಹಿಳೆಯರು ಸೇರಿದಂತೆ ಸಾಕಷ್ಟು ಜನರು ತೊಂದರೆಗೆ ಸಿಲುಕಿದ್ದಾರೆ.