ರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ... ಕೆರೆಯಂತಾದ ರಸ್ತೆ, ಸವಾರರ ಪರದಾಟ! - ಬೆಂಗಳೂರಿನಲ್ಲಿ ಏಕಾಏಕಿ ವರುಣನ ಅಬ್ಬರ

🎬 Watch Now: Feature Video

thumbnail

By

Published : Oct 23, 2020, 6:05 PM IST

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಏಕಾಏಕಿಯಾಗಿ ಸುರಿದ ಮಳೆಯಿಂದಾಗಿ ವಿವಿಧ ಪ್ರದೇಶಗಳಲ್ಲಿ ವಾಹನ ಸವಾರರು ಪರದಾಡಿದರು. ಪ್ರಮುಖವಾಗಿ ಲಾಲ್​ಬಾಗ್​ನ ಬಟಾನಿಕಲ್ ಗಾರ್ಡನ್​ ಬಳಿಯ ರಸ್ತೆಯ ಕೆರೆಯಂತೆ ಕಂಡು ಬಂತು. ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.