ಮಾರಿಕಾಂಬೆಯ ದರ್ಶನ ಪಡೆದ ಮೈಸೂರು ಸಂಸ್ಥಾನದ ರಾಜಮಾತೆ - pramodadevi visited marikamba temple
🎬 Watch Now: Feature Video
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇತಿಹಾಸ ಪ್ರಸಿದ್ಧ ಮಾರಿಕಾಂಬ ಜಾತ್ರಾ ಮಹೋತ್ಸವದ ಪ್ರಯುಕ್ತ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ಬಾಗಿನ ಸಮರ್ಪಿಸಿದರು. ಕಳೆದೊಂದು ವಾರದಿಂದ ನಡೆಯುತ್ತಿರುವ ಜಾತ್ರಾ ಮಹೋತ್ಸವಕ್ಕೆ ನಾಳೆ ತೆರೆ ಬೀಳಲಿದೆ. ಮಾರಿಕಾಂಬ ದೇವಿಯ ದರ್ಶನ ಪಡೆದ ನಂತರ ಕಾರ್ಗಲ್ ನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದಾರೆ.
TAGGED:
sagara marikamba fair