ಉಡುಪಿ ಕೃಷ್ಣ ಮಠದ ರಾಜಾಂಗಣ ಸಂಪೂರ್ಣ ಜಲಾವೃತ.. ವಾಕ್ ಥ್ರೂ ವರದಿ - ಉಡುಪಿ ಕೃಷ್ಣ ಮಠದ ರಾಜಾಂಗಣ
🎬 Watch Now: Feature Video
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯ ನಗರ ಭಾಗದ ಶೇ.40 ರಷ್ಟು ಪ್ರದೇಶಗಳು ಮುಳುಗಡೆಯಾಗಿದೆ. ಇಲ್ಲಿನ ಕೃಷ್ಣ ಮಠದ ರಾಜಾಂಗಣ ಹಾಗೂ ಪಾರ್ಕಿಂಗ್ ಏರಿಯಾ ಸಂಪೂರ್ಣ ಜಲಾವೃತವಾಗಿದೆ. ಈ ಕುರಿತು ಈಟಿವಿ ಭಾರತ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.