ಸಚಿವರ ಸಿಡಿ ಪ್ರಕರಣ: ಪ್ರತಿಕ್ರಿಯೆ ನೀಡದ ಸಿಎಂ ಯಡಿಯೂರಪ್ಪ - CM did not responds to video of jarakiholi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10844070-thumbnail-3x2-bi.jpg)
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆಯ ವಿಡಿಯೋಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದ್ದಾರೆ. ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ಮುಗಿಸಿದ ಬಳಿಕ ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡದೆ, ಗೃಹ ಸಚಿವ ಬೊಮ್ಮಾಯಿ ಜೊತೆಗೂಡಿ ಕಾರಿನಲ್ಲಿ ತೆರಳಿದರು.