ಹಾಸನದಲ್ಲಿ ರಂಗೋಲಿ ಸ್ಪರ್ಧೆ: ಹುಮ್ಮಸ್ಸಿನಿಂದ ಪಾಲ್ಗೊಂಡ ಮಹಿಳೆಯರು - ಸ್ವಯಂ ಸೇವಕರು
🎬 Watch Now: Feature Video
ಹಾಸನ ನಗರದ ಹಳೆ ಬಸ್ ನಿಲ್ದಾಣದಲ್ಲಿ ಶ್ರೀ ಗಣಪತಿ ಸೇವಾ ಸಮಿತಿ ಹಾಗೂ ಮಹಿಳಾ ಸ್ವಯಂ ಸೇವಕರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗಾಗಿ ಪ್ರತಿ ವರ್ಷದಂತೆ ಈ ವರ್ಷವೂ ರಂಗೋಲಿ ಸ್ಪರ್ಧೆ, ಇಡ್ಲಿ ತಿನ್ನುವ ಸ್ಪರ್ಧೆ, ಕಣ್ಣುಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆ ಹಾಗೂ ಸೇಬು ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಬಣ್ಣಬಣ್ಣದ ರಂಗೋಲಿಗಳು ಎಲ್ಲರ ಗಮನ ಸೆಳೆದಿವೆ.