ಬಾಳೆಹೊನ್ನೂರು ಪೀಠಕ್ಕೆ ಡಿಕೆಶಿ ಭೇಟಿ ಬಗ್ಗೆ ಜಗದ್ಗುರು ರಂಭಾಪುರಿ ಶ್ರೀಗಳ ಪ್ರತಿಕ್ರಿಯೆ - ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
🎬 Watch Now: Feature Video
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿರುವ ಬಾಳೆಹೊನ್ನೂರು ಪೀಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದು, ಈ ಕುರಿತು ಪೀಠದ ಜಗದ್ಗುರು ರಂಭಾಪುರಿ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.