ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ: ಚಾರ್ಮಾಡಿ ಘಾಟಿಯ ಪ್ರತ್ಯಕ್ಷ ವರದಿ..! - ಚಿಕ್ಕಮಗಳೂರು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
🎬 Watch Now: Feature Video
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಕುರಿತು ಚಾರ್ಮಾಡಿ ಘಾಟಿಯಲ್ಲಿ ನಡೆಸಿದ ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.