ಒಕ್ಕಲಿಗರ ಪರ ಬಿಜೆಪಿ ಇದೆ, ನಾವು ಎಲ್ಲರನ್ನೂ ಸಮಾನವಾಗಿ ಕಾಣುತ್ತೇವೆ: ರೇಣುಕಾಚಾರ್ಯ - ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4409881-thumbnail-3x2-giri.jpg)
ಡಿಕೆ ಶಿವಕುಮಾರ್ ಅವರಿಗೆ ಅನ್ಯಾಯವಾಗಿದ್ದರೆ ನ್ಯಾಯಾಲಯವಿದೆ, ಅಲ್ಲಿ ತಮ್ಮ ವಾದವನ್ನು ಮಂಡಿಸುವ ಅವಕಾಶವಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ತಿಳಿಸಿದ್ದಾರೆ. ಈಟಿವಿ ಭಾರತ್ ಜೊತೆ ಮಾತನಾಡಿದ ಅವರು, ಕಾನೂನನ್ನು ಕೈಗೆತ್ತಿಕೊಂಡು ಹೋರಾಟ ಮಾಡುವುದು ಸರಿಯಲ್ಲ. ಭಾರತೀಯ ಜನತಾ ಪಾರ್ಟಿ ಯಾವ ಸಮುದಾಯದ ವಿರುದ್ಧವಾಗಿಯೂ ಇಲ್ಲ ಎಂದರು.