ಮೆಜೆಸ್ಟಿಕ್ನಲ್ಲಿ ಬೆರಳೆಣಿಕೆಯಷ್ಟು ಬಸ್ಗಳ ಓಡಾಟ: ಪ್ರತ್ಯಕ್ಷ ವರದಿ - Bangalore
🎬 Watch Now: Feature Video
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯಾದ್ಯಂತ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಈ ನಿಟ್ಟಿನಲ್ಲಿ ಅನಾವಶ್ಯಕವಾಗಿ ಓಡಾಡುವ ಜನರಿಗೆ ಖಾಕಿ ಪಡೆ ಬ್ರೇಕ್ ಹಾಕಿದೆ. ನಗರದ ಹೃದಯ ಭಾಗವಾಗಿರುವ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್ಗಳು ಸಂಚರಿಸುತ್ತಿದ್ದು, ಅಗತ್ಯ ಸೇವೆಗಷ್ಟೇ ಮೀಸಲಿಡಲಾಗಿದೆ. ಅಲ್ಲಿನ ಪರಿಸ್ಥಿತಿ ಕುರಿತು ನಮ್ಮ ಪ್ರತಿನಿಧಿ ನೀಡಿದ ಪ್ರತ್ಯಕ್ಷ ವರದಿ ಇಲ್ಲಿದೆ.