ಶೇ. 50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿ ಆದೇಶ ಹಿಂಪಡೆಯುವಂತೆ ಆಗ್ರಹ

🎬 Watch Now: Feature Video

thumbnail

By

Published : Jan 21, 2021, 9:21 PM IST

ಹಾವೇರಿ: ಶೇ. 50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಸರ್ಕಾರ ಆದೇಶ ನೀಡಿರುವುದನ್ನು ವಿರೋಧಿಸಿ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಆಕ್ರೋಶ ಹೊರಹಾಕಿದೆ. ಈ ಕೂಡಲೇ ಸರ್ಕಾರ ಈ ಆದೇಶ ಹಿಂಪಡೆಯಬೇಕು ಎಂದು ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ರಾಜ್ಯ ಕಾರ್ಯದರ್ಶಿ ಸಿ.ಕೆ.ಪಾಟೀಲ್ ಆಗ್ರಹಿಸಿದ್ದಾರೆ. ಈ ನಿಯಮದಿಂದಾಗಿ ಉಳಿದ ಶೇ. 50ರಷ್ಟು ಅತಿಥಿ ಉಪನ್ಯಾಸಕರು ಬೀದಿಗೆ ಬೀಳಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.