ಮೀಸಲು ವಿವಾದ: ಸುಪ್ರೀಂಕೋಟ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಕಾಂಗ್ರೆಸ್ ಒತ್ತಾಯ - ಮೀಸಲಾತಿ ವಿವಾದ
🎬 Watch Now: Feature Video
ಮೈಸೂರು: ಎಸ್ಸಿ ,ಎಸ್ಟಿ ಹಾಗೂ ಒಬಿಸಿಗೆ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಒತ್ತಾಯಿಸಿ ನಗರ ಹಾಗೂ ಗ್ರಾಮಾಂತರ ಕಾಂಗ್ರೆಸ್ ಘಟಕದಿಂದ ಗಾಂಧಿವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.