ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲಿಸಿದ ಸಚಿವ ಕೆ ಎಸ್ ಈಶ್ವರಪ್ಪ! - Review of Smart City Works by KS Eshwarappa
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5606137-thumbnail-3x2-hrs.jpg)
ರಾಜ್ಯದಲ್ಲಿ ನಾಲ್ಕು ಜಿಲ್ಲೆಗಳನ್ನ ಸ್ಮಾರ್ಟ್ ಸಿಟಿ ಮಾಡುವ ಸಲುವಾಗಿ ಈಗಾಗಲೇ ಕಾಮಗಾರಿಗಳು ಶುರುವಾಗಿವೆ.ಆದರೆ, ಆ ಕಾಮಗಾರಿಗಳು ಮಾತ್ರ ಮಂದಗತಿಯಲ್ಲಿ ಸಾಗುತ್ತಿವೆ ಎಂಬ ಅಸಮಾಧಾನದ ಕೇಳಿ ಬರ್ತಿವೆ. ಹಾಗಾಗಿ ಇಂದು ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ಕಾಮಗಾರಿಗಳ ಪ್ರಗತಿ ವೀಕ್ಷಿಸಿದರು. ಈ ಬಗ್ಗೆ ಅಧಿಕಾರಿಗಳಿಂದಲೂ ಮಾಹಿತಿ ಪಡೆದುಕೊಂಡರು.