ಜನರಿಗೆ ತೊಂದರೆ ಕೊಡೋದು ನಮ್ಮ ಉದ್ದೇಶವಲ್ಲ,ಸರ್ಕಾರಕ್ಕೆ ಬಿಸಿ ತಟ್ಟಿಸೋದಷ್ಟೆ: ಗಿರೀಶ್ ಗೌಡ - ಬೆಂಗಳೂರು ಸುದ್ದಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8921672-thumbnail-3x2-chaiii.jpg)
ಬೆಂಗಳೂರು: ಸರ್ಕಾರ ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದೆ. ಇದು ಲಕ್ಷಾಂತರ ರೈತರಿಗರ ಮಾರಕವಾಗಲಿದೆ. ಹೀಗಾಗಿ ರಾಜ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ರಸ್ತೆ ತಡೆ ಚಳವಳಿ ನಡೆಸಿ ಸರ್ಕಾರ ಮೇಲೆ ಒತ್ತಡ ತರುತ್ತೇವೆ. ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ರಸ್ತೆ ತಡೆದು ಹೋರಾಟ ನಡೆಸುತ್ತೇವೆ ಎಂದು ರಾಜ್ಯ ರೈತ ಸಂಘ ಮತ್ತು ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ಎಂ.ಟಿ.ಗಿರೀಶ್ ಗೌಡ ಹೇಳಿದ್ದು, ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ಚಿಟ್ ಚಾಟ್ ಇಲ್ಲಿದೆ...