ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆ, ಸ್ಥಳೀಯರಿಂದ ಪ್ರತಿಭಟನೆ! - ರಸ್ತೆ ಸರಿಪಡಿಸುವಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5016975-thumbnail-3x2-vish.jpg)
ಹುಬ್ಬಳ್ಳಿ: ಹದಗೆಟ್ಟಿರುವ ರಸ್ತೆ ದುರಸ್ತಿಗೆ ಆಗ್ರಹಿಸಿ ನಗರದ ಇಂದಿರಾ ನಗರ ನಿವಾಸಿಗಳು ಪ್ರತಿಭಟನೆ ನಡೆಸಿ ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.