ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯ ರೂಟ್ ಮಾರ್ಚ್ - ರಾಯಚೂರು
🎬 Watch Now: Feature Video
ನಾಳೆ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಇಂದು ಎಸ್.ಪಿ.ವೇದಮೂರ್ತಿ ಅವರ ನೇತೃತ್ವದಲ್ಲಿ ರಾಯಚೂರು ನಗರದಲ್ಲಿ ಸಂಜೆ ರೂಟ್ ಮಾರ್ಚ್ ನಡೆಯಿತು. ನಗರದ ಸಿಯಾತಲಾಬ್ ಸೇರಿದಂತೆ ಪ್ರಮುಖ ಬಡಾವಣೆಗಳ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶ ಪ್ರತಿಷ್ಠಾಪಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಭಾಗವಾಗಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ನಡೆಯಿತು.