ಆರ್ ಆರ್ ನಗರ ಉಪ ಚುನಾವಣೆ: ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಮತದಾನ - rr nagar by election preparation
🎬 Watch Now: Feature Video
ಬೆಂಗಳೂರು: ಕೊರೊನಾ ಸುರಕ್ಷಿತ ನಿಯಮಗಳೊಂದಿಗೆ ಆರ್ ಆರ್ ನಗರ ಉಪ ಚುನಾವಣೆಯ ಮತದಾನ ಆರಂಭವಾಗಿದೆ. ಈ ಹಿನ್ನೆಲೆ, ಎಲ್ಲಾ ಕೋವಿಡ್ ಸುರಕ್ಷತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಗ್ಲೌಸ್ ವಿತರಿಸಲು ಹಾಗೂ ಸ್ಯಾನಿಟೈಸ್ ಮಾಡಲು ಆಶಾ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ. ಚುನಾವಣಾ ಸಿದ್ಧತೆ ಮತ್ತು ಕೋವಿಡ್ ಸುರಕ್ಷತಾ ಕ್ರಮಗಳ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.