ಆರ್. ಆರ್ ನಗರದಲ್ಲಿ ಮತ ಎಣಿಕೆ ಆರಂಭ: ಎಲ್ಲೆಡೆ ಪೊಲೀಸ್ ಸರ್ಪಗಾವಲು - ಆರ್. ಆರ್ ನಗರ ಉಪಚುನಾವಣೆ ಮತ ಎಣಿಕೆ
🎬 Watch Now: Feature Video

ಬೆಂಗಳೂರು : ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಿದ್ದು, ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ದ್ವಿಚಕ್ರ ವಾಹನಗಳಿಗೆ 150 ಮೀಟರ್ ದೂರದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ತೀರಾ ಅನಿವಾರ್ಯ ಇರುವ ವಾಹನಗಳು ಹಾಗೂ ವ್ಯಕ್ತಿಗಳಿಗೆ ಮಾತ್ರ ಮತ ಎಣಿಕೆ ಕೇಂದ್ರದ ಸಮೀಪ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ.
Last Updated : Nov 10, 2020, 8:22 AM IST