ರಾಜ್ಯ ಸಚಿವರ ಸಿಡಿ ಪ್ರಕರಣ: RTI ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ ಹೇಳಿದ್ದೇನು? - ರಾಜ್ಯ ಸಚಿವರ ಸಿಡಿ ಪ್ರಕರಣ ಸುದ್ದಿ

🎬 Watch Now: Feature Video

thumbnail

By

Published : Mar 2, 2021, 7:47 PM IST

ಬೆಂಗಳೂರು: ರಾಜ್ಯ ಸಚಿವರೊಬ್ಬರು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ಗಂಭೀರ ಆರೋಪ ಎದುರಿಸುತ್ತಿದ್ದು, ಇದೀಗ ಸಂತ್ರಸ್ತ ಮಹಿಳೆಯ ಪರವಾಗಿ ಆರ್​ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎಂಬವರು ನಗರ ಪೊಲೀಸ್​ ಕಮೀಷನರ್​ ಕಚೇರಿಗೆ ಆಗಮಿಸಿ ದೂರು ನೀಡಿದರು. ಇದಕ್ಕೂ ಮೊದಲು ಮಾತನಾಡಿದ ಅವರು, ಯುವತಿಗೆ ಜೀವ ಬೆದರಿಕೆ ಇರುವುದರಿಂದ ಹೊರಗಡೆ ಬರಲು ಸಾಧ್ಯವಾಗುತ್ತಿಲ್ಲ. ನೀವೇ ದೂರು ನೀಡಿ ಎಂದು ಮನವಿ ಮಾಡಿದ್ದರಿಂದ ನಾನು ಇಲ್ಲಿಗೆ ಬಂದಿದ್ದೇನೆ. ಜತೆಗೆ ಸಂತ್ರಸ್ತೆ ಹಾಗೂ ಆಕೆಯ ಕುಟುಂಬದವರು ಈ ವಿಷಯವನ್ನು ತಮ್ಮ ಗಮನಕ್ಕೆ ತಂದರು. ಇದಾದ ಬಳಿಕ ನಮ್ಮ ವಕೀಲರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ದೂರು ದಾಖಲು ಮಾಡಲು ಬಂದಿದ್ದೇನೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.