ಸರೋಜಿನಿ ಮಹಿಷಿ ವರದಿ ಬಗ್ಗೆ ಸಾ. ರಾ. ಗೋವಿಂದು ಏನು ಹೇಳ್ತಾರೆ...? - Sa ra govindu reaction about Sarojini Mahishi report
🎬 Watch Now: Feature Video
ಡಾಕ್ಟರ್ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ಗೆ ಆಗ್ರಹಿಸಲಾಗಿದೆ. ಅಷ್ಟಕ್ಕೂ ಸರೋಜಿನಿ ಮಹಿಷಿ ವರದಿಯಲ್ಲಿ ಏನಿದೆ..? ಅಖಿಲ ಕರ್ನಾಟಕ ಡಾ. ರಾಜ್ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಈ ಬಂದ್ಗೆ ಬೆಂಬಲ ನೀಡುತ್ತಾರಾ..? ಏನಿದು ಸರೋಜಿನಿ ಮಹಿಷಿ ವರದಿ..? ಕನ್ನಡಿಗರಿಗೆ ಕರ್ನಾಟಕದಲ್ಲಿ ಉದ್ಯೋಗ ದೊರೆಯುತ್ತಿಲ್ವಾ...? ಹೀಗೆ ಹಲವಾರು ವಿಚಾರಗಳ ಬಗ್ಗೆ ಕನ್ನಡ ಹೋರಾಟಗಾರ ಹಾಗೂ ಅಖಿಲ ಕರ್ನಾಟಕ ಡಾ. ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಈ ಟಿವಿ ಭಾರತದ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ.