ಕುಟುಂಬ ಸಮೇತರಾಗಿ ಶಿರಡಿಗೆ ಭೇಟಿ ನೀಡಿದ ಸಚಿನ್ ತೆಂಡೂಲ್ಕರ್ - ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಸಚಿನ್ ತೆಂಡೂಲ್ಕರ್ ಭೇಟಿ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5697956-thumbnail-3x2-vid.jpg)
ಮಹಾರಾಷ್ಟ್ರ: ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್ ಅವರು ಮಹಾರಾಷ್ಟ್ರದ ಶಿರಡಿ ಸಾಯಿ ಬಾಬಾ ದೇವಸ್ಥಾನಕ್ಕೆ ಪತ್ನಿ ಅಂಜಲಿ ಹಾಗೂ ಮಗ ಅರ್ಜುನ್ ಜೊತೆ ಭೇಟಿ ನೀಡಿದ್ದಾರೆ. ಈ ಹಿನ್ನಲೆ ದೇವಸ್ಥಾನದಲ್ಲಿ ಭದ್ರತೆಯನ್ನು ಒದಗಿಸಲಾಗಿತ್ತು. 10 ವರ್ಷದ ನಂತರ ಈ ದೇವಸ್ಥಾನಕ್ಕೆ ಸಚಿನ್ ಆಗಮಿಸಿದ್ದು, ಅಭಿಮಾನಿಗಳು ಸಚಿನ್ ತೆಂಡೂಲ್ಕರ್ ನೋಡಲು ಮುಗಿಬಿದ್ದಿದ್ದರು.