ಭಾರತ್ ಬಚಾವೋ ಆಂದೋಲನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 2ಸಾವಿರ ಕಾರ್ಯಕರ್ತರು ಭಾಗಿ - ದ.ಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ಮಾಹಿತಿ
🎬 Watch Now: Feature Video
ಕೇಂದ್ರ ಸರ್ಕಾರದ ವಿರುದ್ಧ ಡಿಸೆಂಬರ್ 14ರಂದು ನವದೆಹಲಿಯಲ್ಲಿ ಭಾರತ್ ಬಚಾವೋ ಆಂದೋಲನ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ 2 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ದ.ಕ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ತಿಳಿಸಿದ್ದಾರೆ.