ಸಕಲೇಶಪುರ: ಟ್ರಾಫಿಕ್ ದಟ್ಟಣೆ ನಿಯಂತ್ರಿಸಲು ಲಾಠಿ ಹಿಡಿದ ತಹಶೀಲ್ದಾರ್! - ತಹಶೀಲ್ದಾರ್ ಮಂಜುನಾಥ್ ಖುದ್ದು ಲಾಠಿ \
🎬 Watch Now: Feature Video
ಪಟ್ಟಣದಲ್ಲಿ ಉಂಟಾದ ಟ್ರಾಫಿಕ್ ದಟ್ಟಣೆಯನ್ನು ನಿಯಂತ್ರಿಸಲು ತಹಶೀಲ್ದಾರ್ ಮಂಜುನಾಥ್ ಖುದ್ದು ಲಾಠಿ ಹಿಡಿದು ಟ್ರಾಫಿಕ್ ಪೊಲೀಸ್ ಆಗಿದ್ದರು. ಈ ವೇಳೆ ಹೆಲ್ಮೆಟ್, ಸೀಟ್ ಬೆಲ್ಟ್ ಹಾಕದ ವಾಹನ ಸವಾರರಿಗೆ ಬುದ್ಧಿ ಹೇಳಿದ್ರು. ಸಾವಿರಾರು ರೂಪಾಯಿ ದಂಡ ಕಟ್ಟುವ ಬದಲು ಟ್ರಾಫಿಕ್ ನಿಯಮ ಪಾಲಿಸಿ ಎಂದರು. ತಹಶೀಲ್ದಾರ್ ಅವರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.