ಸಂಗೋಳ್ಳಿ ರಾಯಣ್ಣ ಜಯಂತ್ಯೋತ್ಸವ: ಕುಣಿದು ಕುಪ್ಪಳಿಸಿದ ವಿಡಿಯೊ ವೈರಲ್! - ಮುದ್ದೇಬಿಹಾಳ ರಾಯಣ್ಣ ಜಯಂತಿ
🎬 Watch Now: Feature Video
ಸಂಗೊಳ್ಳಿ ರಾಯಣ್ಣ ಜನ್ಮ ದಿನದ ಅಂಗವಾಗಿ ಮುದ್ದೇಬಿಹಾಳ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ಯುವಕರು ಕುಣಿದು ಕುಪ್ಪಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗ್ರಾಮದ ಯುವಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಗಾಳಿಗೆ ತೂರಿ ರಾಯಣ್ಣನ ಭಾವಚಿತ್ರದ ಮೆರವಣಿಗೆ ವೇಳೆ ಈ ರೀತಿಯಾಗಿ ನಡೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.