thumbnail

ಕೊರೋನಾ ಭೀತಿ: ಧಾರವಾಡ ಜಿಲ್ಲಾ ಪಂಚಾಯತ್​ ಕಚೇರಿ ಸ್ಯಾನಿಟೈಸ್​​

By

Published : Jul 1, 2020, 2:47 PM IST

ಧಾರವಾಡ ಜಿಲ್ಲಾ ಪಂಚಾಯತ್​ನಲ್ಲಿ ಕೊರೊನಾ ಭೀತಿ ಹಿನ್ನೆಲೆ ಕಚೇರಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯತ್ ಕೊಠಡಿ ಮತ್ತು ಆವರಣಕ್ಕೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಜಿಲ್ಲಾ ಪಂಚಾಯತ್​ನಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದೆ ಎನ್ನಲಾಗಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿಯ ಪಕ್ಕದಲ್ಲಿ ಇರುವ ಜಿಲ್ಲಾ ಪಂಚಾಯತ್ ಆವರಣ, ಸಿಬ್ಬಂದಿಯ ಕೊಠಡಿ ಸೇರಿ ಎಲ್ಲಾ ಕಡೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.