ಧಾರವಾಡದಲ್ಲಿ ಶಾಲೆಗಳು ಪುನರಾರಂಭ: ಈಟಿವಿ ಭಾರತ ಗ್ರೌಂಡ್ ರಿಪೋರ್ಟ್ - ಈಟಿವಿ ಭಾರತ ಗೌಂಡ್ರ್ ರಿಪೋರ್ಟ್
🎬 Watch Now: Feature Video
ಧಾರವಾಡ: ಕೊರೊನಾ ಮಾಹಾಮಾರಿಯಿಂದ ಕಳೆದ ಹನ್ನೊಂದು ತಿಂಗಳಿನಿಂದ ಬಂದ್ ಆಗಿದ್ದ ಶಾಲೆಗಳು ಇಂದಿನಿಂದ ಪುನರಾರಂಭಗೊಂಡಿವೆ. ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ತರಗತಿಗಳನ್ನು ನಡೆಸಲಾಗುತ್ತಿದೆ. ಈ ಕುರಿತು ನಮ್ಮ ಪ್ರತಿನಿಧಿ ಹೆಚ್ಚಿನ ಮಾಹಿತಿ ನೀಡಿದ್ದಾರೆ.