ಹೊಸಪೇಟೆಯಲ್ಲಿ ಸಡಗರ ಸಂಭ್ರಮದಿಂದ ಪ್ರಾರಂಭವಾದ ಶಾಲಾ-ಕಾಲೇಜು - ಡಗರ ಸಂಭ್ರಮದಿಂದ ಪ್ರಾರಂಭವಾದ ಶಾಲಾ-ಕಾಲೇಜು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10080345-66-10080345-1609491257743.jpg)
ಹೊಸಪೇಟೆ: ನಗರದ ಪುಣ್ಯಮೂರ್ತಿ ವೃತ್ತದ ಬಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಹೈಸ್ಕೂಲ್ ಇಂದು ಸಡಗರ ಸಂಭ್ರಮದಿಂದ ಆರಂಭಗೊಂಡಿವೆ. ಶಾಲಾ-ಕಾಲೇಜುಗಳ ಮುಂಭಾಗದಲ್ಲಿ ತಳಿರು ತೋರಣಗಳು ರಾರಾಜಿಸುತ್ತಿವೆ. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸರ್ ನೀಡಿ ಹಾಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗಿದೆ.