ಸೂಕ್ತ ಕ್ರಮಗಳೊಂದಿಗೆ ಶಾಲಾ-ಕಾಲೇಜುಗಳು ಪುನಾರಂಭ.. ಕಲಬುರ್ಗಿಯಲ್ಲಿ ಮಕ್ಕಳು ಖುಷಿಖುಷಿ! - School colleges started in kalburgi

🎬 Watch Now: Feature Video

thumbnail

By

Published : Jan 1, 2021, 1:28 PM IST

ಕಲಬುರಗಿ : ಜಿಲ್ಲೆಯಲ್ಲಿರುವ 2,830 ಶಾಲೆ, 280ಕ್ಕೂ ಹೆಚ್ಚು ಪಿಯು ಕಾಲೇಜುಗಳು ಮತ್ತೆ ಇಂದಿನಿಂದ ಪ್ರಾರಂಭವಾಗಿವೆ. 1ರಿಂದ 10ನೇ ತರಗತಿವರೆಗೆ 5.38 ಲಕ್ಷ ವಿದ್ಯಾರ್ಥಿಗಳಿದ್ದು, ಸದ್ಯ 6 ರಿಂದ 10 ನೇ ತರಗತಿಗಳ ಜೊತೆಗೆ ದ್ವಿತೀಯ ಪಿಯುಸಿ ತರಗತಿಗಳು ಮಾತ್ರ ಆರಂಭವಾಗಿವೆ. ಸರ್ಕಾರ ಸೂಚಿಸಿರುವ ಕೋವಿಡ್​​ ಮಾರ್ಗಸೂಚಿಗಳ ಅನ್ವಯ ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಲೆ ಮತ್ತು ಕಾಲೇಜುಗಳು ಪ್ರಾರಂಭವಾಗಿದ್ದು, ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಾಲೆಗಳ ಪ್ರವೇಶ ದ್ವಾರದಲ್ಲೇ ಸ್ಕ್ರೀನಿಂಗ್ ಪರೀಕ್ಷೆ, ಸ್ಯಾನಿಟೈಸ್​​ ಮಾಡಿ ವಿದ್ಯಾರ್ಥಿಗಳನ್ನು ಬರಮಾಡಿ ಕೊಳ್ಳಲಾಗುತ್ತಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.