ಕೊರೊನಾ ವೈರಸ್​​ ಭೀತಿ: ಅವಧಿಗೂ ಮುನ್ನವೇ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ - ಮಕ್ಕಳಿಗೆ ಕೊರೊನಾ ವೈರಸ್​​ ಭೀತಿ

🎬 Watch Now: Feature Video

thumbnail

By

Published : Mar 10, 2020, 10:49 PM IST

ರಾಜ್ಯದಲ್ಲಿ ಕೊರೊನಾ ವೈರಸ್ ಪತ್ತೆಯಾಗುತ್ತಿದ್ದಂತೆ ಜನರಲ್ಲಿ ಆತಂಕ ಶುರುವಾಗಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಪೂರ್ವ ನಿಗದಿಗೂ ಮುನ್ನವೇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಜೊತೆಗೆ ಎಲ್ಲ ಶಾಲೆಗಳಿಗೂ ಈ ಬಗ್ಗೆ ಸುತ್ತೋಲೆ ಹೊರಡಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.