ಹಿರಿಯ ವಿಜ್ಞಾನಿ ರೊದ್ದಂ ನರಸಿಂಹ ಬಗ್ಗೆ ಅವರ ಸ್ನೇಹಿತರು ಹೇಳುವುದೇನು? - ವಿಜ್ಞಾನಿ ರೊದ್ದಂ ನರಸಿಂಹ
🎬 Watch Now: Feature Video

ಹಿರಿಯ ಏರೋಸ್ಪೇಸ್ ವಿಜ್ಞಾನಿ ರೊದ್ದಂ ನರಸಿಂಹ ಕಳೆದ ರಾತ್ರಿ ವಿಧಿವಶರಾಗಿದ್ದಾರೆ.ಇಂದು ಹೆಬ್ಬಾಳದ ಅವರ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಬಳಿಕ ಹೆಬ್ಬಾಳ ಬಳಿಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರೆವೇರಲಿದೆ. ಇನ್ನು ಅವರ ಜೊತೆಗಿನ ಒಡನಾಟದ ಬಗ್ಗೆ ವಿಜ್ಞಾನಿ ಪ್ರಭು ಅವರು ಕೆಲ ವಿಚಾರಗಳನ್ನು ಈಟಿವಿ ಭಾರತದ ಜೊತೆ ಹಂಚಿಕೊಂಡಿದ್ದಾರೆ.