ಕೊನೆಯ ಕ್ಷಣದಲ್ಲಿ ಅಚ್ಚುಮೆಚ್ಚಿನ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುವಂತೆ ತಿಳಿಸಿದ್ದ ರೊದ್ದಂ- ಚಿಟ್‌ಚಾಟ್ - ಕೊನೆಯ ಕ್ಷಣದಲ್ಲಿ ಅಚ್ಚುಮೆಚ್ಚಿನ ವಿದ್ಯಾರ್ಥಿಗಳಿಗೆ ಪುಸ್ತಕ ನೀಡುವಂತೆ ತಿಳಿಸಿದ್ದ ರೊದ್ದಂ
🎬 Watch Now: Feature Video

ರೊದ್ದಂ ನರಸಿಂಹ ಅವರು ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಜೀವಿತಾವಧಿಯಲ್ಲಿ ರೊದ್ದಂ ವಿಜ್ಞಾನ ಕ್ಷೇತ್ರದ ಬಗ್ಗೆ ಹಲವು ಪುಸ್ತಕಗಳನ್ನ ಬರೆದಿದ್ದರು. ತಮ್ಮ ಅಚ್ಚುಮೆಚ್ಚಿನ ವಿದ್ಯಾರ್ಥಿಗಳಿಗೆ ಆ ಪುಸ್ತಕಗಳನ್ನು ನೀಡುವಂತೆ ತಿಳಿಸಿದ್ದರು. ಹೀಗಾಗಿ ಇಂದು ಪಾರ್ಥಿವ ಶರೀರ ವೀಕ್ಷಣೆಗೆ ಬಂದ ಕೆಲ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಕೊಡುಗೆಯಾಗಿ ಕುಟುಂಬಸ್ಥರು ನೀಡಿದರು. ಅವರ ಕುರಿತು ಅವರ ವಿದ್ಯಾರ್ಥಿಗಳು ಮತ್ತು ಅವರ ಸ್ನೇಹಿತರು ಈಟಿವಿ ಭಾರತ ಜೊತೆ ಕೆಲ ನೆನಪುಗಳನ್ನು ಮೆಲುಕು ಹಾಕಿದರು.