ಡಿಜೆ ಹಳ್ಳಿ ಗಲಭೆಯಲ್ಲಿ ಎಸ್ಡಿಪಿಐ ಕೈವಾಡ ಶಂಕೆ: ರಂಗ ಪ್ರವೇಶ ಮಾಡುತ್ತಾ ಬಿಜೆಪಿ ಹೈಕಮಾಂಡ್ ? - ಡಿಜೆ ಹಳ್ಳಿ ಗಲಭೆಯಲ್ಲಿ ಎಸ್ಡಿಪಿಐ ಕೈವಾಡ ಶಂಕೆ
🎬 Watch Now: Feature Video
ಬೆಂಗಳೂರು: ರಾಜ್ಯದಲ್ಲಿ ನಡೆದ ಗಲಭೆಗಳಲ್ಲಿ ಭಾಗಿಯಾದ ಆರೋಪಕ್ಕೆ ಸಿಲುಕಿರುವ ಎಸ್ಡಿಪಿಐ ಸಂಘಟನೆ ನಿಷೇಧಕ್ಕೆ ರಾಜ್ಯ ಸರ್ಕಾರ ಪ್ರಯತ್ನವನ್ನು ಆರಂಭಿಸಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಕೂಡ ರಂಗ ಪ್ರವೇಶ ಮಾಡಲಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಬಗೆಗಿನ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.