2ನೇ ಹಂತದ ಗ್ರಾಪಂ ಚುನಾವಣಾ ಮತದಾನ : ಮತ ಚಲಾಯಿಸಿದ ಶಾಸಕ ಸಂಜೀವ ಮಠಂದೂರು - ಮತ ಚಲಾಯಿಸಿದ ಶಾಸಕ ಸಂಜೀವ ಮಠಂದೂರು
🎬 Watch Now: Feature Video
ಪುತ್ತೂರು : ಇಂದು ರಾಜ್ಯದಲ್ಲಿ 2ನೇ ಹಂತದ ಗ್ರಾಮ ಪಂಚಾಯತ್ ಚುನಾವಣಾ ಮತದಾನ ನಡೆಯುತ್ತಿದೆ. ಅದರಂತೆಯೇ ಪುತ್ತೂರು ತಾಲೂಕಿನ 43 ಗ್ರಾಪಂಗಳಿಗೆ ಬೆಳಗ್ಗೆ 7ರಿಂದ ಮತದಾನ ಆರಂಭಗೊಂಡಿದ್ದು, ಆಯಾಯ ಬೂತ್ಗಳಲ್ಲಿ ಮತ ಚಲಾಯಿಸಲು ಮತದಾರರು ಆಗಮಿಸುತ್ತಿದ್ದಾರೆ. ಇದರ ಅಂಗವಾಗಿ ಶಾಸಕ ಸಂಜೀವ ಮಠಂದೂರು ಅವರು ಹಿರೇಬಂಡಾಡಿ ಗ್ರಾಪಂ ಸಮುದಾಯ ಭವನದಲ್ಲಿ ಮತ ಚಲಾಯಿಸಿದರು.