ಶಿವಮೊಗ್ಗದಲ್ಲಿ ಎರಡನೇ ಹಂತದ ಲಾಕ್ಡೌನ್ಗೆ ಹೇಗಿದೆ ಸ್ಪಂದನೆ..? - ಕೊರೊನಾ ವೈರಸ್ನ್ನು ನಿಯಂತ್ರಿಸಲು ದೇಶಾದ್ಯಂತ ಎರಡನೇ ಹಂತದ ಲಾಕ್ಡೌನ್
🎬 Watch Now: Feature Video
ಶಿವಮೊಗ್ಗ: ಕೊರೊನಾ ವೈರಸ್ ನಿಯಂತ್ರಿಸಲು ದೇಶಾದ್ಯಂತ ಎರಡನೇ ಹಂತದ ಲಾಕ್ಡೌನ್ ಮುಂದುವರೆಸಲಾಗಿದೆ. ಈಗಾಗಲೇ ಜಿಲ್ಲಾಡಳಿತ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ಕಲ್ಪಿಸಿದೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.