ಉಡುಪಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರಿಗೆ ಓಡಾಟಕ್ಕೆ ಅವಕಾಶ - ಉಡುಪಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರಿಗೆ ಓಡಾಟಕ್ಕೆ ಅವಕಾಶ
🎬 Watch Now: Feature Video
ಉಡುಪಿ: ಎರಡನೇ ಹಂತದ ಲಾಕ್ಡೌನ್ ನಂತರ ಉಡುಪಿಯಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. 11 ಗಂಟೆಯ ನಂತರ ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದ್ದು, ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.