ಸಿಎಎ ವಿರುದ್ಧ ಕೆಪಿಸಿಸಿ ಕಚೇರಿಯಲ್ಲಿ ವಿಚಾರ ಸಂಕಿರಣ - Opposition leader Siddaramaiah Barrage against central government

🎬 Watch Now: Feature Video

thumbnail

By

Published : Jan 17, 2020, 10:42 AM IST

ಸಿಎಎ ವಿರೋಧಿ ದೇಶಾದ್ಯಂತ ಹೋರಾಟಗಳು ನಡೆಯುತ್ತಲೇ ಇವೆ. ಈ ನಡುವೆ ಇವತ್ತು ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕರು ರಣ ಕಹಳೆ ಮೊಳಗಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕೈ ನಾಯಕರು ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ನಾಯಕರೆಲ್ಲಾ ಏನು ಹೇಳಿದ್ರೂ ಅನ್ನೋ ಡಿಟೇಲ್ಸ್‌ ಇಲ್ಲಿದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.