ಬೆಣ್ಣೆನಗರಿಯಲ್ಲಿ ಶರನ್ನವರಾತ್ರಿ ಸಂಭ್ರಮ... ಭಕ್ತಿಯಲ್ಲಿ ಮಿಂದೆದ್ದ ಜನ - ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ
🎬 Watch Now: Feature Video
ಬೆಣ್ಣೆನಗರಿ ದಾವಣಗೆರೆಯಲ್ಲಿ 9 ದಿನಗಳ ಕಾಲ ನಡೆಯುತ್ತರುವ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನಕ್ಕೆ ಚಾಲನೆ ದೊರೆತಿದೆ. 33 ವರ್ಷಗಳ ಬಳಿಕ ನಗರದ ಹೈಸ್ಕೂಲ್ ಮೈದಾನದಲ್ಲಿ ದಸರಾ ಧರ್ಮ ಸಮ್ಮೇಳನ ಜರುಗುತ್ತಿದ್ದು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ರು. ಮಾನವ ಧರ್ಮ ಮಂಟಪದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.